logo

ಪೊಲೀಸ್ ವರ್ಲ್ಡ್

www.policeworldnews.com

ಸಿಂಹವಾಣಿ
ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ. ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
--ಸ್ವಾಮಿ ವಿವೇಕಾನಂದ

ಪ್ರಾಥಮಿಕ ಶಾಲಾ 14 ವರ್ಷ ಒಳಗಿನ ಬಾಲಕ /ಬಾಲಕಿಯರ ಹಾವೇರಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ.

ನ್ಯೂ ಇಂಗ್ಲೀಷ್ ಪ್ರೌಢಶಾಲೆ ನಿಡಗುಂದಿ ಉತ್ತಮ ಫಲಿತಾಂಶ 86.84%
ಕೇಂದ್ರಕ್ಕೆ ಕನ್ನಡ ಮಾಧ್ಯಮದಲ್ಲಿ ವಿದ್ಯಾರ್ಥಿನಿ ಪ್ರಥಮ ಸ್ಥಾನ.
Published By: ಅಶೋಕ ಗುಂಡಿನಮನಿ.ನಿಡಗುಂದಿ ತಾಲೂಕ ರಿಪೋರ್ಟರ್
Last Updated Date:  08-May-2023
ಕಲಾಸುದ್ದಿ

ವಿಜಯಪುರ : ಜಿಲ್ಲೆಯ ನಿಡಗುಂದಿ ತಾಲೂಕಿನ ಹೆಸರಾಂತ ಶಿಕ್ಷಣ ಸಂಸ್ಥೆಯಾದ ಶ್ರೀ ನಾಯಕ ಶಿಕ್ಷಣ ಸಂಸ್ಥೆಯ ನ್ಯೂ ಇಂಗ್ಲಿಷ್ ಪ್ರೌಢಶಾಲೆಯ ಫಲಿತಾಂಶ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದೆ.ಕನ್ನಡ ಮಾಧ್ಯಮದಲ್ಲಿ ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಕುಮಾರಿ ಸೀಮಾಕೌಸರ ಅವಟಿ 597ಅಂಕ ಪಡೆದು 95.52% ಫಲಿತಾಂಶವನ್ನು ಪಡೆದು ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ಕುಮಾರ ವಿಕಾಸ ಕೆಂಚೋಡಿ 577 ಅಂಕ ಪಡೆದು 92.32% ಫಲಿತಾಂಶವನ್ನು ಪಡೆದುಕೊಂಡಿದ್ದಾನೆ .ಇನ್ನು ತೃತೀಯ ಸ್ಥಾನವನ್ನು ಕುಮಾರಿ ಸುಶ್ಮಿತಾ ರಾಂಪೂರ 561ಅಂಕ ಪಡೆದು 89.76% ಫಲಿತಾಂಶ ಪಡೆದುಕೊಂಡಿದ್ದಾರೆ. ಒಟ್ಟು ಶಾಲೆಯ ಫಲಿತಾಂಶ 86.84 % ಪಡೆದುಕೊಂಡಿದೆ .ಉತ್ತಮ ಶ್ರೇಣಿಯಲ್ಲಿ 05.ಪ್ರಥಮ ಶ್ರೇಣಿಯಲ್ಲಿ 48.ದ್ವಿತೀಯ ಶ್ರೇಣಿಯಲ್ಲಿ 42.ತೃತೀಯ ಶ್ರೇಣಿಯಲ್ಲಿ 04.ಒಟ್ಟು ಪರೀಕ್ಷೆಗೆ ಕುಳಿತುಕೊಂಡಿದ್ದಂತ ವಿದ್ಯಾರ್ಥಿಗಳ ಸಂಖ್ಯೆ 114 ಅದರಲ್ಲಿ 99 ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಉತ್ತಮವಾದ ಪಲಿತಾಂಶವನ್ನು ಪಡೆದುಕೊಂಡು ಶಾಲೆಗೂ ಹಾಗೂ ತಾಲೂಕಿಗೂ ಉತ್ತಮ ಕೀರ್ತಿಯನ್ನು ತಂದು ಕೊಟ್ಟಿದ್ದಾರೆ ಎಂದು  ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪ್ರಕಾಶ್ ಕೆ ರಾಠೋಡ Mlc ಮತ್ತು ಶಿಕ್ಷಣ ಸಂಸ್ಥೆಯ ಪ್ರಾಚಾರ್ಯರಾದ ಶ್ರೀ ಸಿ ಎಸ್ ರಾಠೋಡ ಮತ್ತು ಶಿಕ್ಷಣ ಸಂಸ್ಥೆಯ ಸಿಬ್ಬಂದಿ ವರ್ಗ ಅತ್ಯಂತ ಹರ್ಷ ವ್ಯಕ್ತಪಡಿಸಿದ್ದಾರೆ.


kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img