logo

ಪೊಲೀಸ್ ವರ್ಲ್ಡ್

www.policeworldnews.com

ಸಿಂಹವಾಣಿ
ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ. ಇಲ್ಲವಾದಲ್ಲಿ ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶದಿಂದ ವಂಚಿತರಾಗುತ್ತೀರಿ. ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
--ಸ್ವಾಮಿ ವಿವೇಕಾನಂದ

ಪ್ರಾಥಮಿಕ ಶಾಲಾ 14 ವರ್ಷ ಒಳಗಿನ ಬಾಲಕ /ಬಾಲಕಿಯರ ಹಾವೇರಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ.

ನಿಡಗುಂದಿ ಮಾದಿಗ ಸಮಾಜದ ವತಿಯಿಂದ ಬಿಜೆಪಿ ಅಭ್ಯರ್ಥಿ ಎಸ್ ಕೆ ಬೆಳ್ಳುಬ್ಬಿ ಅವರಿಗೆ ಸನ್ಮಾನ ಮಾದಿಗ ಸಮಾಜದ ಸಂಪೂರ್ಣ ಬೆಂಬಲ ಬಿಜೆಪಿಗೆ.
Published By: ಅಶೋಕ ಗುಂಡಿನಮನಿ.ನಿಡಗುಂದಿ ತಾಲೂಕ ರಿಪೋರ್ಟರ್
Last Updated Date:  09-May-2023
ಕಲಾಸುದ್ದಿ

ನಿಡಗುಂದಿ -: 2023ರ ವಿಧಾನಸಭಾ ಚಣಾವಣೆಯ ಬಸವನ ಬಾಗೇವಾಡಿ ಮತಕ್ಷೇತ್ರದ ಅಭ್ಯರ್ಥಿಯಾದ ಮಾಜಿ ಶಾಸಕರು & ಸಚಿವರು ಆದ ಸನ್ಮಾನ್ಯ ಶ್ರೀ ಸಂಗಣ್ಣ ಕಲ್ಲಪ್ಪ ಬೆಳ್ಳುಬ್ಬಿ ಸಾಹೇಬರಿಗೆ ನಿಡಗುಂದಿಯ ಮಾದಿಗ ಸಮಾಜದ ವತಿಯಿಂದ ಸನ್ಮಾನಿಸಲಾಯಿತು ಮತ್ತು ಸಂಪೂರ್ಣವಾಗಿ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತದೆ ಎಂದು ಮಾದಿಗ ಸಮಾಜದ ಮುಖಂಡರು ಮಾತು ಕೊಡಲಾಯಿತು. ಈ ಸಂದರ್ಭದಲ್ಲಿ ಮಾ.ಮೀ.ಹೋ.ಸ ಜಿಲ್ಲಾ ಉಪಾಧ್ಯಕ್ಷರು ಪ್ರಲ್ಹಾದ ಕರೆಣ್ಣವರ, ಬ.ಬಾಗೇವಾಡಿ ಮಂಡಲದ ಎಸ್.ಸಿ.ಮೋರ್ಚಾ ಉಪಾಧ್ಯಕ್ಷರು ಶ್ರೀ ರಾಜು ಎನ್. ಚಳ್ಳಮರದ, ವಸಂತ ಹೊಳೆಯಣ್ಣವರ, ಅಶೋಕ ಚಳ್ಳಮರದ, ಪ.ಪಂ.ಸ. ಹಣಮಂತ ಗುಂಡಿನಮನಿ, ನಾಗರಾಜ ಚಳ್ಳಮರದ, ಸೋಮು ಬಿದ್ನಾಳ, ರವಿ ಕರೆಣ್ಣವರ, ಅರವಿಂದ ಹೊಳೆಯಣ್ಣವರ ಮತ್ತು ಹಿರಿಯರು , ಗಣ್ಯರು ಹಾಗೂ ಮಾದಿಗ ಸಮಾಜದ ಯುವಕ ಮಿತ್ರರು ಉಪಸ್ಥಿತರಿದ್ದರು.


kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img