ಬುಡಕಟ್ಟು ಸಮುದಾಯದ ಸಂಸ್ಕೃತಿ, ಪಾಕಪದ್ಧತಿ, ಸಾಂಪ್ರದಾಯಿಕ ಕಲೆಗಳನ್ನು ಸಂಭ್ರಮಿಸುವ ಆದಿ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ
ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.
Published By: ಆನಂದಕುಮಾರ ನಾಯಕ್ ಬಾಗಲಕೋಟ ತಾಲೂಕ ರಿಪೋರ್ಟ್
Last Updated Date: 16-Feb-2023
ದೆಹಲಿ - : ಶ್ರೀ ನರೇಂದ್ರ ಮೋದಿ ಅವರು ಚಾಲನೆ ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚಾಲನೆ ನೀಡಿ, ಬುಡಕಟ್ಟು ಉತ್ಪನ್ನಗಳು, ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸಿದರು.